ನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು ...
ಹಾಲಿಡೇಸ್ ನಿರ್ಮಾಪಕನ ಮೇಲೆ ಹಲ್ಲೆಮಾದೇಶ ಚಿತ್ರ ನಿರ್ಮಾಪಕ ಗೋವರ್ದನ್ ತನ್ನ ಸಹಪಾಠಿ ವಿನೋದ್ ಕುಮಾರ್ ಮೇಲೆ ಕೆಲ ದಿನಗಳ ಹಿಂದೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು..
ಸಿಂಹನ ಬದಲು ಸಿನಿಮಾ ನೋಡಲಿರುವ ಕೇಸರಿಭೂಮಿಗೀತ ಎಂಬ ಅರ್ಥಪೂರ್ಣ ಚಿತ್ರ ನಿರ್ದೇಶಿಸಿ ರಾಜ್ಯ ಹಾಗೂ ರಾಷ್ಟ್ಟ್ರಮಟ್ಟದಲ್ಲಿ ಹೆಸರು ಗಳಿಸಿದ ಕೇಸರಿ ಹರವೂ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನ ಸಿಕ್ಕಿದೆ..