ಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ...
ಸಿಂಹನ ಬದಲು ಸಿನಿಮಾ ನೋಡಲಿರುವ ಕೇಸರಿಭೂಮಿಗೀತ ಎಂಬ ಅರ್ಥಪೂರ್ಣ ಚಿತ್ರ ನಿರ್ದೇಶಿಸಿ ರಾಜ್ಯ ಹಾಗೂ ರಾಷ್ಟ್ಟ್ರಮಟ್ಟದಲ್ಲಿ ಹೆಸರು ಗಳಿಸಿದ ಕೇಸರಿ ಹರವೂ ಅವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನ ಸಿಕ್ಕಿದೆ..
‘ಮಸ್ತ್ ಮಜಾ ಮಾಡಿ’ ಭರ್ಜರಿ ಹಾಸ್ಯದೌತಣಜಾಗತಿಕ ಮಟ್ಟದಲ್ಲಿ ಆರ್ಥಿಕ ಕುಸಿತದ ನಡುವೆಯೂ ಬಹು ತಾರಾಗಣದ "ಮಸ್ತ್ ಮಜಾ ಮಾಡಿ" ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಮೂರನೇ ವಾರ ಕಳೆದರೂ ಭರ್ಜರಿ ಪ್ರದರ್ಶನ ಕಾಣುತ್ತಿದೆ..