ಕನ್ನಡ ಸುದ್ದಿಗಳನ್ನು ಓದಿರಿ.
ಸಿದ್ದು ಜತೆ ಮೈತ್ರಿ ಸುಳ್ಳು, ಯಡಿಯೂರಪ್ಪನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ
'ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ'ಬೆಂಗಳೂರು, ಜ. 6 : ನೈಸ್ ವಿಚಾರದಲ್ಲಿ ಸತ್ಯಾಂಶ ಬಯಲಾಗಲಿದೆ ಎನ್ನುವ ಭಯದಿಂದ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿಂದೇಟು ಹಾಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಲೇವಡಿ ಮಾಡಿದ್ದಾರೆ..
ಬಂಗಾರಪ್ಪ ರೀ ಎಂಟ್ರಿಗೆ ಮೊಯ್ಲಿ ಅಡ್ಡಗಾಲುನವದೆಹಲಿ, ಜ. 6 : ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ಅಪಸ್ವರ ಕೇಳಿಬರತೊಡಗಿವೆ..
ಸಿದ್ದರಾಮಯ್ಯ ಪ್ರಜಾರಾಜ್ಯಂಗೆ ಸೇರ್ಪಡೆ ಸಾಧ್ಯತೆಬೆಂಗಳೂರು, ಜ. 5 : ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತೆಲುಗು ಚಿತ್ರರಂಗದ ಅನಭಿಷಕ್ತ ದೊರೆ ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಪಕ್ಷಕ್ಕೆ ಸೇರುವುದು ಖಚಿತ ಎನ್ನಲಾಗಿದೆ..
ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ ಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು..
ಕಾಂಗ್ರೆಸ್ ಸಭೆಗೆ ಹಾಜರಾಗಲ್ಲ, ಸಿದ್ದುಬೆಂಗಳೂರು, ಜ. 5 : ಕೊನೆಗೂ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆದ ಕಾಂಗ್ರೆಸ್ ಆತ್ಮಾವಲೋಕನ ಸಭೆಗೆ ಗೈರು ಹಾಜರಾಗುವ ಮೂಲಕ ತಮ್ಮ ದಾರಿ ಬೇರೆ ಎನ್ನುವುದನ್ನು ಸಾಬೀತುಪಡಿಸಿದ್ದಾರೆ..
ಸಿದ್ದರಾಮಯ್ಯ ಕುರಿತು ಕುಮಾರಸ್ವಾಮಿ ಲೇವಡಿಬೆಂಗಳೂರು, ಜ. 3 : "ಹೊಸ ಪಕ್ಷ ಕಟ್ಟಲು ಸನ್ನದ್ಧರಾಗಿರುವ ಸಿದ್ದರಾಮಯ್ಯ ಜಾತ್ಯತೀತ ಜನತಾದಳಕ್ಕೆ ಅಪ್ರಸ್ತುತ..
ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು?ಬೆಂಗಳೂರು, ಡಿ. 2 : ಕೊನೆಗೂ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ..
ಮತ್ತೆ ಗೌಡರ ಗೂಡು ಸೇರಿದ ಡಿಟಿಜೆಬೆಂಗಳೂರು, ಜ. 2 : ಕಳೆದ ಮೇ ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ದೊರೆಯಲಿಲ್ಲ ಎನ್ನವ ಕಾರಣ ದೇವೇಗೌಡರೊಂದಿಗೆ ಮುನಿಸಿಕೊಂಡು ಪಕ್ಷ ತ್ಯಜಿಸಿದ್ದ ಮಾಜಿ ಸಚಿವ ಡಿ ಟಿ ಜಯಕುಮಾರ್ ಇಂದು ಮತ್ತೆ ಮಾತೃ ಪಕ್ಷಕ್ಕೆ ಮರಳಿದ್ದಾರೆ..
ಗೌಡರಿಗೆ ಡಾ.ಬಿಎಸ್ ವೈ ಹೊಸವರ್ಷದ ಕೊಡುಗೆಬೆಂಗಳೂರು, ಜ.1: ''ದೇವೇಗೌಡರಿಗೆ ಹೊಸ ವರ್ಷದ ಶುಭಾಷಯಗಳು..