ಕನ್ನಡ ಸುದ್ದಿಗಳನ್ನು ಓದಿರಿ.
ಎನ್ಎಸ್ ಜಿ ಘಟಕ ಸ್ಥಾಪಿಸಿ ಸಿಎಂ ಮೊರೆನವದೆಹಲಿ, ಜ. 5 : ತಾಂತ್ರಿಕವಾಗಿ ಹಾಗೂ ವೈಜ್ಞಾನಿಕವಾಗಿ ತುಂಬಾ ಮುಂದುವರಿದಿರುವ ನಗರ ಬೆಂಗಳೂರಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಘಟಕವನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ. ಜ 6 ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಯಡಿಯೂರಪ್ಪ ಸುದ್ದಿಗಾರರೊಂದಿಗೆ
ವ೦ದೇಮಾತರ೦ ಮತ್ತು ನಾಡಗೀತೆ ಕಡ್ಡಾಯ ? ಬೆಂಗಳೂರು, ಜ. 5 : ಶಾಲಾ ಕಾರ್ಯಕ್ರಮಗಳ ಆರ೦ಭ ಹಾಗೂ ಮುಕ್ತಾಯದ ಸ೦ದರ್ಭದಲ್ಲಿ ರಾಷ್ಟ್ರಗೀತೆಯೊ೦ದಿಗೆ ವ೦ದೇಮಾತರ೦ ಮತ್ತು ನಾಡಗೀತೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಚಿ೦ತನೆ ನಡೆದಿದೆ ಎ೦ದು ಪ್ರಾಥಮಿಕ ಮತ್ತು ಪೂರ್ವ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ..
ಸರ್ವ ಶಿಕ್ಷಣ ಅಭಿಯಾನಕ್ಕೆ ಹೆಚ್ಚಿನ ಅನುದಾನಬೆಂಗಳೂರು, ಜ. 2 : ಪ್ರಾಥಮಿಕ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಆರಂಭಿಸಲಾಗಿರುವ ಸರ್ವ ಶಿಕ್ಷಣ ಅಭಿಯಾನದಡಿ ನೀಡಲಾಗುತ್ತಿರುವ ಅನುದಾನವನ್ನು ಶೇ..
ಗ್ರಾಮೀಣಾಭಿವೃದ್ಧಿಗೆ ಹಣಕಾಸು ಆಯೋಗ ಒತ್ತುಬೆಂಗಳೂರು, ಡಿ 31 : ರಾಜ್ಯದ 3ನೇ ಹಣಕಾಸು ಆಯೋಗದ ವರದಿಯಲ್ಲಿ ಮಾಡಿರುವ ಹಲವಾರು ಮೌಲಿಕ ಸಲಹೆಗಳನ್ನು ಹಂತ ಹಂತವಾಗಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಡಾ..
ಯಡಿಯೂರಪ್ಪ ಮೈಸೂರಿನಲ್ಲಿ ವರ್ಷಾಚರಣೆ ಮೈಸೂರು, ಡಿ. 31 : ಉಪಚುನಾವಣೆಯಲ್ಲಿ ಜಯ ಸಾಧಿಸಿ ಬೀಗುತ್ತಿರುವ ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಹೊಸ ವರ್ಷವನ್ನು ಅರಮನೆಗಳ ನಗರಿ ಮೈಸೂರಿನ ರಿಸಾರ್ಟ್ ವೊಂದರಲ್ಲಿ ಆಚರಿಸಲು ಮುಂದಾಗಿದ್ದಾರೆ..
ಅಡ್ವಾಣಿ ಪಿಎಂ ಮಾಡುವುದೇ ಏಕೈಕ ಗುರಿ: ಸಿಎಂಕೊಪ್ಪ, ಡಿ. 29 : ಅಭಿವೃದ್ಧಿ ಕಾರ್ಯಗಳು ಸರ್ಕಾರದ ಶ್ರೀರಕ್ಷೆಯಾಗಿದೆ..