ಮೇ 30, 31ರಂದು ನಾಲ್ಕನೇ ವಸಂತ ಸಾಹಿತ್ಯೋತ್ಸವಕನ್ನಡ ಸಾಹಿತ್ಯಾಭಿಮಾನಿಗಳೆ,ಕನ್ನಡ ಸಾಹಿತ್ಯ ರಂಗದ ಪರವಾಗಿ ತಮಗೆಲ್ಲ ಹೊಸ ವರುಷದ ಹಾರ್ದಿಕ ಶುಭಾಶಯಗಳು. ಈ ಮೊದಲೇ ಪ್ರಕಟಿಸಿರುವಂತೆ ಕನ್ನಡ ಸಾಹಿತ್ಯ ರಂಗದ ನಾಲ್ಕನೇ ವಸಂತ ಸಾಹಿತ್ಯೋತ್ಸವ, ಕಾವೇರಿ ಕನ್ನಡ ಸಂಘದ ಸಹಯೋಗದೊಂದಿಗೆ ಅಮೇರಿಕದ ರಾಜಧಾನಿ ಪ್ರದೇಶದಲ್ಲಿ ಮೇ 2009ರಲ್ಲಿ ನಡೆಯಲಿದೆ. ಸಾಹಿತ್ಯೋತ್ಸವ ನಡೆಯುವುದು ಮೇ 30 ಮತ್ತು 31, 2009ರ ವಾರಾಂತ್ಯದಲ್ಲಿ. ನಡೆಯುವ ಸ್ಥಳ ಮೇರೀಲ್ಯಾಂಡಿನ ರಾಕ್‌ವಿಲ್ ...
ಹರಿಯುವ ನೀರಲ್ಲಿ ಕೃಷಿಮಾಡದ ಅನಿವಾಸಿ ರೈತ!ವಾಷಿಂಗ್ ಟನ್, ಜ. 2: ಮೇರಿಲ್ಯಾಂಡಿನ ಕನ್ನಡ ಚಾವಡಿ "ಭೂಮಿಕಾ"ದ ವರ್ಷದ ಕೊನೆಯ "ತೆರೆದ ಮನೆ, ತೆರೆದ ಭೂಮಿಕೆ" ಕಾರ್ಯಕ್ರಮ ಇಲ್ಲಿನ ಬಾವರ್ ಕಮ್ಯುನಿಟಿ ಸೆಂಟರ್ ನಲ್ಲಿ ಇತ್ತೀಚೆಗೆ ನಡೆಯಿತು ..
ಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರುಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ..
ಅತ್ತೆಗೊಂದು ಕಾಲ ಸೊಸೆಗೊಂದು ಕಾಲಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ..
ವಿಜ್ಞಾನ-ತಂತ್ರಜ್ಞಾನ ಸಂಬಂಧಿ ಲೇಖನಗಳಿಗೆ ಆಹ್ವಾನಮಾನ್ಯ ಕನ್ನಡಾಭಿಮಾನಿಗಳೆ,2006ರ ಸೆಪ್ಟೆಂಬರ್ 1, 2ಮತ್ತು 3ರಂದು, ಅಕ್ಕ ಸಹಯೋಗದೊಂದಿಗೆ ಕಾವೇರಿ ಕನ್ನಡಸಂಘವು ವಿಶ್ವಕನ್ನಡ ಸಮ್ಮೇಳನವನ್ನು ವಾಷಿಂಗ್ಟನ್ ಕ್ಷೇತ್ರದಲ್ಲಿ ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಮತ್ತು ಅತ್ಯಂತ ಆತ್ಮೀಯ ವಾತಾವರಣದಲ್ಲಿ ಜರುಗಿಸಲು ಕಾರ್ಯತತ್ಪರವಾಗಿರುವ ಸಂಗತಿ ಈಗಾಗಲೇ ನಿಮಗೆ ತಿಳಿದಿರಬಹುದು..